ಅಂಚೆ ಮತ ಎಣಿಕೆಯಿಂದ ಇವಿಎಂ ಮತ ಎಣಿಕೆಯ ಮೂರು ಸುತ್ತುಗಳಲ್ಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ಮಧ್ಯದಲ್ಲಿ ಹಿನ್ನಡೆ ಅನುಭವಿಸಿದರು. ಆದರೆ ಇದೀಗ ಅಂತಿಮವಾಗಿ 8 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಕಂಡಿದ್ದಾರೆ.The Congress candidate, who had maintained the lead in all three rounds of EVM counting by postal vote, suffered a setback in the middle. But now finally he has won by more than 8 thousand votes.