Human metapneumo ವೈರಸ್(HMPV) ಖಾಯಿಲೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರೂ ಆದ ಡಾಕ್ಟರ್ ರಾಮಚಂದ್ರ ಕಾಮತ್ ಹಾಗೂ ಮಕ್ಕಳ ಆರೋಗ್ಯ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರೂ ಆದ ಡಾಕ್ಟರ್ ಪುರುಶೋತ್ತಮ್ ಅವರೊಡನೆ ಸಂದರ್ಶನ.