India targets Pakistan's air defence systems, massive damage reported
ಪಾಕಿಸ್ತಾನದ ಹಲವು ನಗರಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ. ಕೆಲವೇ ನಿಮಿಷಗಳ ಮೊದಲು ಭಾರತೀಯ ಸೇನೆ ಪಾಕಿಸ್ತಾನದ 3 ಎಡಬ್ಲ್ಯುಎಸಿಎಸ್ ಅನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನದ ದಾಳಿ ತೀವ್ರಗೊಂಡಿದ್ದು, ಭಾರತ ಪ್ರತೀಕಾರವಾಗಿ ಲಾಹೋರ್ ಮತ್ತು ಸಿಯಾಲ್ಕೋಟ್, ಇಸ್ಲಾಮಾಬಾದ್ ಮೇಲೆ ಕೂಡ ದಾಳಿ ನಡೆಸಿದೆ.