Skip to playerSkip to main contentSkip to footer
  • 6/17/2025
ಕಳೆದ 10 ವರ್ಷಗಳಿಗೂ ಅಧಿಕ ಸಮಯದಿಂದ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆಯಲ್ಲಿ ಸಕ್ರಿಯನಾಗಿದ್ದ ನೈಜೀರಿಯಾ ಮೂಲದ ಆರೋಪಿಯೊಬ್ಬನನ್ನು ಬಂಧಿಸಿರುವ ಮಾದಕ ದ್ರವ್ಯ ನಿಗ್ರಹದಳದ ಪೊಲೀಸರು ಆತನಿಂದ 1.2 ಕೋಟಿ ಮೌಲ್ಯದ ಎಂಡಿಎಂಎ ಜಪ್ತಿ ಮಾಡಿದ್ದಾರೆ.

Category

🗞
News

Recommended