ಲಾ ಎಲೆಕ್ಟ್ರಿಕ್ (Ola Electric) ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ 'ಎಸ್1' ಸರಣಿಯ ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇವುಗಳು ಹೆಚ್ಚು ಆಕರ್ಷಕವಾಗಿದ್ದು, ಕೈಗೆಟಕುವ ಬೆಲೆಯಲ್ಲಿಯೂ ಸಿಗುತ್ತವೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಕಳೆದ ಫೆಬ್ರವರಿ ತಿಂಗಳಲ್ಲಿ ಕಂಪನಿಯು ತನ್ನ ಮೊಟ್ಟ ಮೊದಲ ಮೋಟಾರ್‌ಸೈಕಲ್ 'ರೋಡ್‌ಸ್ಟರ್ ಎಕ್ಸ್'ನ್ನು ಅದ್ದೂರಿಯಾಗಿಯೂ ಬಿಡುಗಡೆಗೊಳಿಸಿತ್ತು. #ola #olaelectric #drivesparkkannada #olaroadsterx+ #electricscooterreview