Skip to playerSkip to main contentSkip to footer
  • yesterday
ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅಕಾಲಿಕ ಅಗಲಿಕೆ ಎಲ್ಲರಿಗೂ ಆಘಾತ ತಂದಿದೆ. ಅದ್ರಲ್ಲೂ ಹಿಂದಿಯ ಬಿಗ್ ಬಾಸ್​​ ಸೀಸನ್-13ನಲ್ಲಿ ಭಾಗಿಯಾಗಿದ್ದ ಸ್ಪರ್ಧಿಗಳ ಪೈಕಿ ಅಕಾಲಿಕ ಸಾವನ್ನಪ್ಪಿದ ಎರಡನೇ ಸ್ಪರ್ಧಿ ಇವರು. ಈ ಹಿಂದೆ ಬಿಗ್ ಬಾಸ್ ಸೀಸನ್-13ನ ವಿನ್ನರ್ ಸಿದ್ದಾರ್ಥ್ ಶುಕ್ಲಾ ಕೂಡ ಚಿಕ್ಕವಯಸ್ಸಿನಲ್ಲಿ ಪ್ರಾಣ ತೆತ್ತಿದ್ದ. 

Category

🗞
News

Recommended