ಎಲೆಮರೆ ಕಾಯಂತೆ ಪುರುಷರಿಗೆ ಸರಿಸಮನಾಗಿ ಸೇವೆಯಲ್ಲಿ ತೊಡಗಿರುವವರನ್ನು ಹುಡುಕಿ ಹೆಕ್ಕಿ ನಿಮ್ಮ ಮುಂದೆ ತಂದಿದ್ದೇವೆ. ಈ ಪ್ರಶಸ್ತಿಯು ಪುರಸ್ಕೃತರಿಗೆ ಇನ್ನಷ್ಟು ಸಾಧಿಸಿ ಮುನ್ನಡೆಯಲು ಶಕ್ತಿ ತುಂಬಲಿ. ಇದನ್ನು ನೋಡುವವರಿಗೆ ಪ್ರೇರಣೆಯಾಗಲಿ ಎಂಬುದೇ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಹಾರೈಸುತ್ತದೆ.