ಬೆಂಗಳೂರು ಕೇತೋಹಳ್ಳಿಯಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಆಶ್ರಯದಲ್ಲಿ ನಿರ್ಮಿತ ಭಕ್ತರ ಭಂಡಾರ ಕುಟೀರದ ಉದ್ಘಾಟನಾ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಭಂಡಾರ ಕುಟೀರವನ್ನು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಶ್ರೀಗಳ 19ನೇ ಪುಣ್ಯಾರಾಧನೆ ಪ್ರಯುಕ್ತವಾಗಿ ನಿರ್ಮಿಸಲಾಗಿದೆ.
Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates