ಈ ವಾರ ಕನ್ನಡ ಚಿತ್ರರಂಗದಲ್ಲಿ ಎರಡು ಸಿನಿಮಾಗಳು ರಿಲೀಸ್ ಆಗಿವೆ. ಎರಡೂ ಸಿನಿಮಾಗಳು ಕೂಡ ಯುವ ನಟರದ್ದು ಅನ್ನೋದು ವಿಶೇಷ. ಯುವ ರಾಜ್‌ಕುಮಾರ್ ನಟನೆಯ 'ಎಕ್ಕ'. ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿಯ ಚೊಚ್ಚಲ ಸಿನಿಮಾ 'ಜೂನಿಯರ್' ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. ಯುವ ಹಾಗೂ ಕಿರೀಟಿ ಇಬ್ಬರೂ ತಮ್ಮ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದಾರೆ.
This week marks the release of two exciting Kannada films, both led by fresh young talents. 'Eka' stars Yuva Rajkumar in a much-anticipated role, while 'Junior' introduces Gali Janardhana Reddy’s son, Kiriti, to the big screen. Both actors have drawn significant attention with their powerful performances and stylish screen presence. Fans and critics alike are eager to see how these youth-driven films perform at the box office.
'ಲಕುಮಿ' ಸುಷ್ಮಾಗೆ ಅನಾರೋಗ್ಯ; ಕೂದಲು ಉದುರಿ, ತೆಳ್ಳಗಾಗಲು ಅದೇ ಕಾರಣ! :: https://kannada.filmibeat.com/tv/yare-ni-mohini-serial-fame-sushma-shekar-opens-up-on-her-health-issues-094271.html?ref=DMDesc
ರಾತ್ರೋ ರಾತ್ರಿ ಅಣ್ಣಾವ್ರ ಸಿನಿಮಾ ಕಟೌಟ್ ಮಕಾಡೆ ಬಿದ್ದಿತ್ತು; ಆ ರಾತ್ರಿ ನಡೆದ ಘಟನೆ ಏನು? ಗಲಾಟೆ ನಡೆದಿದ್ದೇಕೆ? :: https://kannada.filmibeat.com/features/rajkumar-movie-anuraga-aralithu-cut-out-fell-and-the-miscreants-created-a-ruckus-080637.html?ref=DMDesc
ಆ ದಿನಗಳನ್ನ ನೆನೆದ ದೀಪಿಕಾ ದಾಸ್ ; 08 ವರ್ಷದಲ್ಲಿ ಖ್ಯಾತಿಯ ಉತ್ತುಂಗಕ್ಕೇರಿದ ನಾಗಿಣಿ :: https://kannada.filmibeat.com/tv/nagini-serial-remembered-by-actress-deepika-das-079269.html?ref=DMDesc