Kia Carens Clavis EV Detailed Review | ಇದು ಅತಿ ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.17.99 ಲಕ್ಷದಿಂದ ರೂ. 24.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ಎಂಬ 3 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.