Skip to playerSkip to main contentSkip to footer
  • yesterday
ಸ್ಯಾಂಡಲ್​ವುಡ್​ನ ಡಿಂಪಲ್​ ಕ್ವೀನ್​ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಇತ್ತೀಚಿಗೆ ಕೊಲೆಯಾದ ರೌಡಿ ಬಿಕ್ಲು ಶಿವ  ಮರ್ಡರ್ ಕೇಸ್ ಆರೋಪಿ ಜೊತೆಗೆ ರಚಿತಾ ಇರುವ ಫೋಟೋಸ್ ವೈರಲ್ ಆಗಿವೆ. ಅಷ್ಟಕ್ಕೂ ರೌಡಿಗಳ ಜೊತೆಗೆ ಬುಲ್ ಬುಲ್​ಗೇನು ನಂಟು..? ಏನಿದು ರಚಿರಾ ರಗಳೆ.. ಇಲ್ಲಿದೆ ನೋಡಿ  ಆ ಕುರಿತ ಸ್ಟೋರಿ.

Category

🗞
News

Recommended