Skip to playerSkip to main contentSkip to footer
  • 2 days ago
ದೇಶದ ಕೆಲವು ರಾಜ್ಯಗಳಲ್ಲಿ ನಿನ್ನೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮಧ್ಯಪ್ರದೇಶ ನದಿಗಳು ಉಕ್ಕಿ ಹರಿಯುತ್ತಿವೆ. ಬಿಹಾರದಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಉತ್ತರಾಖಂಡ ಮತ್ತು ಕೇರಳದಲ್ಲಿ ಬಿಟ್ಟು ಬಿಡದಂತೆ ಮಳೆಯಾಗುತ್ತಿದೆ. 

Category

🗞
News

Recommended