ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಶವಗಳನ್ನು ಹೂತು ಹಾಕಿರುವ 13 ಜಾಗಗಳನ್ನು ಸಾಕ್ಷಿ ದೂರುದಾರ ಸೋಮವಾರ (ಜು.28) ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತೋರಿಸಿದ್ದಾರೆ. ಮುಖಕ್ಕೆ ಮುಸುಕು ಹಾಕಿ, ಬಿಗಿ ಭದ್ರತೆಯಲ್ಲಿ ಸಾಕ್ಷಿ ದೂರುದಾರನ್ನು ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಎಸ್ಐಟಿ ಅಧಿಕಾರಿಗಳು ಕರೆ ತಂದಿದ್ದರು.
On Monday (July 28), the key witness in the alleged past criminal cases in Dharmasthala showed 13 locations to the Special Investigation Team (SIT), where it is claimed that bodies were buried. The SIT officials brought the witness—whose face was covered and under tight security—to the vicinity of the Netravati bathing ghat on Monday.