ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ. ಈ ಅನಿರೀಕ್ಷಿತ ಮಳೆಯಿಂದಾಗಿ ಹಲವೆಡೆ ಜನಜೀವನಕ್ಕೆ ಸಂಕಷ್ಟ ಎದುರಾಗಿದ್ದು, ಹವಾಮಾನ ಇಲಾಖೆಯು ರಾಜ್ಯದಾದ್ಯಂತ ನಾಗರಿಕರಿಗೆ ಜಾಗರೂಕರಾಗಿರಲು ಸೂಚನೆ ನೀಡಿದೆ.
Karnataka Weather Report | ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ? | 14-08-2025 | Suvarna News
Karnataka Weather Report Live, Bengaluru Rain Forecast Today, Weather for Next 24 hours, Monsoon Update Karnataka, Coastal Karnataka Rain Alert, Malnad Region Weather
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates